ಕುಸ್ತಿಯ ತಾತ್ಕಾಲಿಕ ಸಮಿತಿ ವಿಸರ್ಜಿಸಿದ ಒಲಿಂಪಿಕ್ ಅಸೋಸಿಯೇಷನ್; ಮತ್ತೆ ಡಬ್ಲ್ಯುಎಫ್ಐ ಅಸ್ತಿತ್ವಕ್ಕೆ

ಭಾರತೀಯ ಕುಸ್ತಿ ಒಕ್ಕೂಟ ಮತ್ತೆ ಅಸ್ತಿತ್ವಕ್ಕೆ ಬಂದಿದೆ. ಈ ಹಿಂದೆ ಕುಸ್ತಿ ಫೆಡರೇಶನ್ ಚುನಾವಣೆ ನಡೆದ ಕೇವಲ ಮೂರೇ ದಿನಗಳಲ್ಲಿ ಡಬ್ಲ್ಯುಎಫ್ಐ ಅನ್ನು ಕೇಂದ್ರ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿತ್ತು. ಹೀಗಾಗಿ ದೇಶದಲ್ಲಿ ಕುಸ್ತಿ ಚಟುವಟಿಕೆ ಮುಂದುವರೆಸುವ ಸಲುವಾಗಿ ಒಲಿಂಪಿಕ್‌ ಅಸೋಸಿಯೇಷನ್‌ ತಾತ್ಕಾಲಿಕ...

ಕುಸ್ತಿಯ ತಾತ್ಕಾಲಿಕ ಸಮಿತಿ ವಿಸರ್ಜಿಸಿದ ಒಲಿಂಪಿಕ್ ಅಸೋಸಿಯೇಷನ್; ಮತ್ತೆ ಡಬ್ಲ್ಯುಎಫ್ಐ ಅಸ್ತಿತ್ವಕ್ಕೆ
ಜಾಹೀರಾತಿಗಾಗಿ ಸಂಪರ್ಕಿಸಿ 6362546216
ಭಾರತೀಯ ಕುಸ್ತಿ ಒಕ್ಕೂಟ ಮತ್ತೆ ಅಸ್ತಿತ್ವಕ್ಕೆ ಬಂದಿದೆ. ಈ ಹಿಂದೆ ಕುಸ್ತಿ ಫೆಡರೇಶನ್ ಚುನಾವಣೆ ನಡೆದ ಕೇವಲ ಮೂರೇ ದಿನಗಳಲ್ಲಿ ಡಬ್ಲ್ಯುಎಫ್ಐ ಅನ್ನು ಕೇಂದ್ರ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿತ್ತು. ಹೀಗಾಗಿ ದೇಶದಲ್ಲಿ ಕುಸ್ತಿ ಚಟುವಟಿಕೆ ಮುಂದುವರೆಸುವ ಸಲುವಾಗಿ ಒಲಿಂಪಿಕ್‌ ಅಸೋಸಿಯೇಷನ್‌ ತಾತ್ಕಾಲಿಕ ಸಮಿತಿಯನ್ನು ರಚಿಸಿತ್ತು.