150ನೇ ಅಂತಾರಾಷ್ಟ್ರೀಯ ಪಂದ್ಯ ಆಡಲಿರುವ ಸುನಿಲ್ ಛೆಟ್ರಿ; ವಿಶೇಷ ಮೈಲಿಗಲ್ಲು ವೇಳೆ ಎಐಎಫ್ಎಫ್ ಸನ್ಮಾನ

Sunil Chhetri: ಭಾರತ ಫುಟ್ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ 150ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಆಡಲು ಸಜ್ಜಾಗಿದ್ದಾರೆ. ವಿಶೇಷ ಮೈಲಿಗಲ್ಲು ತಲುಪುವ ವೇಳೆ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಸನ್ಮಾನ ಮಾಡಲಿದೆ.