ರಸ್ತೆ ಅಪಘಾತ, ಆತ್ಮಹತ್ಯೆ; ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ಇಬ್ಬರು ವಿದ್ಯಾರ್ಥಿಗಳ ಸಾವು
shivamogga crime news: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ಇಬ್ಬರು ವಿದ್ಯಾರ್ಥಿಗಳು ಎರಡು ಪ್ರತ್ಯೇಕ ಘಟನೆಗಳಲ್ಲಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
